ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ವಿಷಯವನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿ ಪ್ರವಾಸಕ್ಕೆ ತೆರಳಿರುವ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ನಾಯಕರ ಗಮನಕ್ಕೆ ತರುವ ಕೆಲಸವನ್ನು ಮಾಡಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ
from Oneindia.in - thatsKannada https://ift.tt/EiOpv0P
ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ವಿಷಯವನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿ ಪ್ರವಾಸಕ್ಕೆ ತೆರಳಿರುವ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ನಾಯಕರ ಗಮನಕ್ಕೆ ತರುವ ಕೆಲಸವನ್ನು ಮಾಡಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ
https://ift.tt/nWxhRgY
Oneindia.in - thatsKannada
0 Comments
Please comment if you like the post