ಬೆಂಗಳೂರು, ಆಗಸ್ಟ್ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಂಕಿನ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಸೋಂಕಿನ ಲಕ್ಷಣಗಳಿರುವ ಎಲ್ಲರಿಗೂ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 28034 ಮಂದಿಗೆ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ 1255 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ
from Oneindia.in - thatsKannada https://ift.tt/9iP8hD1
ಬೆಂಗಳೂರು, ಆಗಸ್ಟ್ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೋಂಕಿನ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಸೋಂಕಿನ ಲಕ್ಷಣಗಳಿರುವ ಎಲ್ಲರಿಗೂ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 28034 ಮಂದಿಗೆ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಈ ಹಂತದಲ್ಲಿ 1255 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ
https://ift.tt/9LHf36j
Oneindia.in - thatsKannada
0 Comments
Please comment if you like the post