ಚಾಮರಾಜನಗರ, ಆಗಸ್ಟ್ 1: ಕೊಳ್ಳೇಗಾಲ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಈ ಭಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸೆಟ್) ಉತ್ತಮ ಫಲಿತಾಂಶ ನೀಡಿರುವ ವಿದ್ಯಾರ್ಥಿಗಳಿಗೆ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ಸಿಹಿ ತಿನಿಸಿ ಅಭಿನಂದಿಸಿದರು. ಕಾಲೇಜಿನ ಆವರಣದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದ ಬಳಿಕ ಮಾತನಾಡಿದ ಅವರು, KCET
from Oneindia.in - thatsKannada https://ift.tt/imFyVP1
ಚಾಮರಾಜನಗರ, ಆಗಸ್ಟ್ 1: ಕೊಳ್ಳೇಗಾಲ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಈ ಭಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸೆಟ್) ಉತ್ತಮ ಫಲಿತಾಂಶ ನೀಡಿರುವ ವಿದ್ಯಾರ್ಥಿಗಳಿಗೆ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ಸಿಹಿ ತಿನಿಸಿ ಅಭಿನಂದಿಸಿದರು. ಕಾಲೇಜಿನ ಆವರಣದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದ ಬಳಿಕ ಮಾತನಾಡಿದ ಅವರು, KCET
https://ift.tt/VtOM3wB
Oneindia.in - thatsKannada
0 Comments
Please comment if you like the post