Ticker

6/recent/ticker-posts

National Handloom Day; ಸ್ವಾವಲಂಬನೆಗೆ ಮುನ್ನುಡಿಯಾದ ಕೈಮಗ್ಗ ಉದ್ಯಮ Oneindia.in - thatsKannada

ಕೈಮಗ್ಗ ಉದ್ಯಮವು ಭಾರತದ ಅತಿದೊಡ್ಡ ಅಸಂಘಟಿತ ಆರ್ಥಿಕ ಚಟುವಟಿಕೆಗಳಲ್ಲಿ ಒಂದಾಗಿದೆ. ತನ್ನ ವಿಶಿಷ್ಟವಾದ ನೇಯ್ಗೆ ಮತ್ತು ಮುದ್ರಣ ಶೈಲಿಗೆ ಜಾಗತಿಕವಾಗಿ ಪ್ರಸಿದ್ಧಿಗಳಿಸಿ ದೇಶದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅತ್ಯುತ್ತಮ ಸಂಕೇತವಾಗಿದೆ. ಭಾರತದ ಗ್ರಾಮೀಣ ಮತ್ತು ಅರೆ ಗ್ರಾಮೀಣ ಭಾಗಗಳಲ್ಲಿ ಜೀವನೋಪಾಯಕ್ಕೆ ಪ್ರಮುಖ ಮೂಲವಾಗಿರುವ ಕೈಮಗ್ಗ ಕ್ಷೇತ್ರದ ನೇಕಾರರಲ್ಲಿ ಶೇ. 72ಕ್ಕಿಂತ ಹೆಚ್ಚು ಮಹಿಳೆಯರನ್ನು ಒಳಗೊಂಡಿದೆ.

from Oneindia.in - thatsKannada https://ift.tt/SQIcnYD
ಕೈಮಗ್ಗ ಉದ್ಯಮವು ಭಾರತದ ಅತಿದೊಡ್ಡ ಅಸಂಘಟಿತ ಆರ್ಥಿಕ ಚಟುವಟಿಕೆಗಳಲ್ಲಿ ಒಂದಾಗಿದೆ. ತನ್ನ ವಿಶಿಷ್ಟವಾದ ನೇಯ್ಗೆ ಮತ್ತು ಮುದ್ರಣ ಶೈಲಿಗೆ ಜಾಗತಿಕವಾಗಿ ಪ್ರಸಿದ್ಧಿಗಳಿಸಿ ದೇಶದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅತ್ಯುತ್ತಮ ಸಂಕೇತವಾಗಿದೆ. ಭಾರತದ ಗ್ರಾಮೀಣ ಮತ್ತು ಅರೆ ಗ್ರಾಮೀಣ ಭಾಗಗಳಲ್ಲಿ ಜೀವನೋಪಾಯಕ್ಕೆ ಪ್ರಮುಖ ಮೂಲವಾಗಿರುವ ಕೈಮಗ್ಗ ಕ್ಷೇತ್ರದ ನೇಕಾರರಲ್ಲಿ ಶೇ. 72ಕ್ಕಿಂತ ಹೆಚ್ಚು ಮಹಿಳೆಯರನ್ನು ಒಳಗೊಂಡಿದೆ.
https://ift.tt/Y1iwIFU
Oneindia.in - thatsKannada

Post a Comment

0 Comments