ದಾವಣಗೆರೆ, ಆಗಸ್ಟ್ 21; ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಅಡಿಕೆ ತೋಟಗಳಲ್ಲಿ ತೇವಾಂಶದಿಂದ ಹರಳು ಉದುರುತ್ತಿದೆ. ತೋಟಗಾರಿಕಾ ಇಲಾಖೆ ಇದನ್ನು ನಿಯಂತ್ರಿಸಲು ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಕಳೆದ ಎರಡು ತಿಂಗಳುಗಳಿಂದ ಉತ್ತಮ ಮಳೆಯಾಗಿದ್ದು, ಕೆಲವು ತೋಟಗಳಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ತೋಟಗಳಲ್ಲಿ ಶೀತದ ವಾತಾವರಣ ಹಾಗೂ ಹರಳು ಉದುರುವ ಬಾಧೆ ಕಂಡು ಬಂದಿದೆ. ಇದರ
from Oneindia.in - thatsKannada https://ift.tt/hm0ME8I
ದಾವಣಗೆರೆ, ಆಗಸ್ಟ್ 21; ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಅಡಿಕೆ ತೋಟಗಳಲ್ಲಿ ತೇವಾಂಶದಿಂದ ಹರಳು ಉದುರುತ್ತಿದೆ. ತೋಟಗಾರಿಕಾ ಇಲಾಖೆ ಇದನ್ನು ನಿಯಂತ್ರಿಸಲು ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಕಳೆದ ಎರಡು ತಿಂಗಳುಗಳಿಂದ ಉತ್ತಮ ಮಳೆಯಾಗಿದ್ದು, ಕೆಲವು ತೋಟಗಳಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ತೋಟಗಳಲ್ಲಿ ಶೀತದ ವಾತಾವರಣ ಹಾಗೂ ಹರಳು ಉದುರುವ ಬಾಧೆ ಕಂಡು ಬಂದಿದೆ. ಇದರ
https://ift.tt/jPDEOW0
Oneindia.in - thatsKannada
0 Comments
Please comment if you like the post