Ticker

6/recent/ticker-posts

ಭಾರೀ ಮಳೆ; ಹಾವೇರಿಯಲ್ಲಿ ಅಪಾರ ಪ್ರಮಾಣದ ಹಾನಿ Oneindia.in - thatsKannada

ಹಾವೇರಿ, ಆಗಸ್ಟ್‌, 12: "ಮುಂಗಾರಿನ ಅತಿವೃಷ್ಟಿಯಿಂದ ಈವರೆಗೆ ಜಿಲ್ಲೆಯಲ್ಲಿ 324 ಕೋಟಿ ರೂಪಾಯಿ ಮೊತ್ತದಷ್ಟು ಹಾನಿಯಾಗಿದೆ. ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 3,430 ಕೋಟಿ ರೂಪಾಯಿ ಪರಿಹಾರದ ಮೊತ್ತವಾಗುತ್ತದೆ" ಎಂದು ಹಾವೇರಿ ಜಿಲ್ಲಾಧಿಕಾರಿ ಸಂಜಯ್‌ ಶೆಟ್ಟೆಣ್ಣವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, "ಈಗಾಗಲೇ ಕಳೆದ ಎರಡು ದಿನದಿಂದ ಮಳೆ ಕಡಿಮೆಯಾಗಿದೆ. ಬೆಳೆಹಾನಿ ಸರ್ವೇಗೆ ಕೃಷಿ, ಕಂದಾಯ,

from Oneindia.in - thatsKannada https://ift.tt/Bs4KXuP
ಹಾವೇರಿ, ಆಗಸ್ಟ್‌, 12: "ಮುಂಗಾರಿನ ಅತಿವೃಷ್ಟಿಯಿಂದ ಈವರೆಗೆ ಜಿಲ್ಲೆಯಲ್ಲಿ 324 ಕೋಟಿ ರೂಪಾಯಿ ಮೊತ್ತದಷ್ಟು ಹಾನಿಯಾಗಿದೆ. ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 3,430 ಕೋಟಿ ರೂಪಾಯಿ ಪರಿಹಾರದ ಮೊತ್ತವಾಗುತ್ತದೆ" ಎಂದು ಹಾವೇರಿ ಜಿಲ್ಲಾಧಿಕಾರಿ ಸಂಜಯ್‌ ಶೆಟ್ಟೆಣ್ಣವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, "ಈಗಾಗಲೇ ಕಳೆದ ಎರಡು ದಿನದಿಂದ ಮಳೆ ಕಡಿಮೆಯಾಗಿದೆ. ಬೆಳೆಹಾನಿ ಸರ್ವೇಗೆ ಕೃಷಿ, ಕಂದಾಯ,
https://ift.tt/htR70XJ
Oneindia.in - thatsKannada

Post a Comment

0 Comments