ಬೆಂಗಳೂರು, ಆಗಸ್ಟ್ 16: ಬಿಬಿಎಂಪಿ ಚುನಾವಣೆಯ ಸಂಬಂಧ 243 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟ ಮಾಡಿದೆ. ವಾರ್ಡ್ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಮಂಗಳವಾರ ಬಿಡುಗಡೆ ಮಾಡಿದೆ. ಆಕ್ಷೇಪಣೆ ನಡುವೆಯೂ ಹಳೇ ಪಟ್ಟಿಯನ್ನೇ ಸರ್ಕಾರ ಅಂತಿಮಗೊಳಿಸಿದೆ. 2011ರ ಜನಗಣತಿಯಂತೆ ಮೀಸಲಾತಿ ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ. ಬಿಬಿಎಂಪಿ ಚುನಾವಣೆಯ ಸಂಬಂಧ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ
from Oneindia.in - thatsKannada https://ift.tt/pEDUfPR
ಬೆಂಗಳೂರು, ಆಗಸ್ಟ್ 16: ಬಿಬಿಎಂಪಿ ಚುನಾವಣೆಯ ಸಂಬಂಧ 243 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟ ಮಾಡಿದೆ. ವಾರ್ಡ್ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿದ್ದು ಮಂಗಳವಾರ ಬಿಡುಗಡೆ ಮಾಡಿದೆ. ಆಕ್ಷೇಪಣೆ ನಡುವೆಯೂ ಹಳೇ ಪಟ್ಟಿಯನ್ನೇ ಸರ್ಕಾರ ಅಂತಿಮಗೊಳಿಸಿದೆ. 2011ರ ಜನಗಣತಿಯಂತೆ ಮೀಸಲಾತಿ ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ. ಬಿಬಿಎಂಪಿ ಚುನಾವಣೆಯ ಸಂಬಂಧ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ
https://ift.tt/lKoXCGt
Oneindia.in - thatsKannada
0 Comments
Please comment if you like the post