Ticker

6/recent/ticker-posts

ಐದು ವರ್ಷಗಳ ಬಳಿಕ ಆಗಸ್ಟ್ ತಿಂಗಳಲ್ಲಿ ದಾಖಲೆ ಮಳೆ ಕಂಡ ಬೆಂಗಳೂರು: ಜನರ ಪರದಾಟ Oneindia.in - thatsKannada

ಬೆಂಗಳೂರು, ಆಗಸ್ಟ್ 28: ಬೆಂಗಳೂರಿನಲ್ಲಿ ಆಗಸ್ಟ್‌ನಲ್ಲಿ 184.4 ಮಿ.ಮೀ ಮಳೆಯಾಗಿದ್ದು, ಐದು ವರ್ಷಗಳಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ, ಮುಂಜಾನೆ 3 ರಿಂದ 6 ರ ನಡುವಿನ ಮೂರು ಗಂಟೆಗಳಲ್ಲಿ ನಗರದಲ್ಲಿ 41.4 ಮಿಮೀ ಮಳೆ ದಾಖಲಾಗಿದೆ. ಶನಿವಾರ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

from Oneindia.in - thatsKannada https://ift.tt/BXIRokQ
ಬೆಂಗಳೂರು, ಆಗಸ್ಟ್ 28: ಬೆಂಗಳೂರಿನಲ್ಲಿ ಆಗಸ್ಟ್‌ನಲ್ಲಿ 184.4 ಮಿ.ಮೀ ಮಳೆಯಾಗಿದ್ದು, ಐದು ವರ್ಷಗಳಲ್ಲೇ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ, ಮುಂಜಾನೆ 3 ರಿಂದ 6 ರ ನಡುವಿನ ಮೂರು ಗಂಟೆಗಳಲ್ಲಿ ನಗರದಲ್ಲಿ 41.4 ಮಿಮೀ ಮಳೆ ದಾಖಲಾಗಿದೆ. ಶನಿವಾರ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
https://ift.tt/J1C3MsE
Oneindia.in - thatsKannada

Post a Comment

0 Comments