ಹಾಸನ, ಆಗಸ್ಟ್ 2 : ರಾಜ್ಯದಲ್ಲಿ ಮಳೆ ನಿಂತಿತು ಎನ್ನುವಷ್ಟರಲ್ಲೇ ಕಳೆದೆರಡು ದಿನಗಳಿಂದ ಮತ್ತೆ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಸನ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರಿದಿದೆ. ಕಳೆದ ತಿಂಗಳು ಜಿಲ್ಲೆಯ ಮಲೆನಾಡು ತಾಲ್ಲೂಕುಗಳಲ್ಲಿ ಬೆಂಬಿಡದೆ ಕಾಡಿದ್ದ ಮಳೆರಾಯ ಇದೀಗ ಬಯಲುಸೀಮೆ ತಾಲ್ಲೂಕುಗಳಲ್ಲೂ ಅಬ್ಬರಿಸಿದ್ದಾನೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಅನೇಕ ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಜಿಲ್ಲೆಯ
from Oneindia.in - thatsKannada https://ift.tt/pzYrKCO
ಹಾಸನ, ಆಗಸ್ಟ್ 2 : ರಾಜ್ಯದಲ್ಲಿ ಮಳೆ ನಿಂತಿತು ಎನ್ನುವಷ್ಟರಲ್ಲೇ ಕಳೆದೆರಡು ದಿನಗಳಿಂದ ಮತ್ತೆ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಹಾಸನ ಜಿಲ್ಲೆಯಲ್ಲೂ ವರುಣಾರ್ಭಟ ಮುಂದುವರಿದಿದೆ. ಕಳೆದ ತಿಂಗಳು ಜಿಲ್ಲೆಯ ಮಲೆನಾಡು ತಾಲ್ಲೂಕುಗಳಲ್ಲಿ ಬೆಂಬಿಡದೆ ಕಾಡಿದ್ದ ಮಳೆರಾಯ ಇದೀಗ ಬಯಲುಸೀಮೆ ತಾಲ್ಲೂಕುಗಳಲ್ಲೂ ಅಬ್ಬರಿಸಿದ್ದಾನೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಅನೇಕ ಅವಾಂತರಗಳು ಕೂಡ ಸೃಷ್ಟಿಯಾಗಿವೆ. ಜಿಲ್ಲೆಯ
https://ift.tt/LQigAXt
Oneindia.in - thatsKannada
0 Comments
Please comment if you like the post