ಜಾರ್ಖಂಡ್‌ನಲ್ಲಿ ಅಮಾನವಿಯ ಘಟನೆಯೊಂದು ನಡೆದಿದೆ. ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರು ತಮ್ಮ ಮನೆಯ ಕೆಲಸದಾಕೆಯ ನಾಲಿಗೆಯಿಂದ ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜೊತೆಗೆ ಅವರು ಕೆಲಸದಾಕೆಯನ್ನು ನಿಂದಿಸಿದ ಆರೋಪದ ಮೇಲೆ ಬಿಜೆಪಿ ಅಮಾನತುಗೊಳಿಸಿದೆ. ಮಾತ್ರವಲ್ಲದೆ ಸೀಮಾ ಪತ್ರಾ ಮೇಲೆ ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಕೆಯ ಮನೆಯಲ್ಲಿ
from Oneindia.in - thatsKannada https://ift.tt/EovZx8t
ಜಾರ್ಖಂಡ್‌ನಲ್ಲಿ ಅಮಾನವಿಯ ಘಟನೆಯೊಂದು ನಡೆದಿದೆ. ಜಾರ್ಖಂಡ್‌ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರು ತಮ್ಮ ಮನೆಯ ಕೆಲಸದಾಕೆಯ ನಾಲಿಗೆಯಿಂದ ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜೊತೆಗೆ ಅವರು ಕೆಲಸದಾಕೆಯನ್ನು ನಿಂದಿಸಿದ ಆರೋಪದ ಮೇಲೆ ಬಿಜೆಪಿ ಅಮಾನತುಗೊಳಿಸಿದೆ. ಮಾತ್ರವಲ್ಲದೆ ಸೀಮಾ ಪತ್ರಾ ಮೇಲೆ ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಕೆಯ ಮನೆಯಲ್ಲಿ
https://ift.tt/dT8XJwi
Oneindia.in - thatsKannada
0 Comments
Please comment if you like the post