Ticker

6/recent/ticker-posts

ಟಿಪ್ಪು ಸುಲ್ತಾನ್ ಪೋಸ್ಟರ್ ಹರಿದ ಪುನೀತ್ ಕೆರೆಹಳ್ಳಿ ಮತ್ತು ಇತರರು Oneindia.in - thatsKannada

ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಪ್ರತಿಯೊಬ್ಬ ಭಾರತೀಯರು ಹೆಮ್ಮೆಯ ಪ್ರತೀಕವಾಗಿ ಅದ್ದೂರಿಯಾಗಿ ಆಚರಿಸಬೇಕು. ಆದರೆ ಕೆಲವು ಸಮಾಜ ಘಾತುಕ ಶಕ್ತಿಗಳು ಯಾವುದಾದರೂ ನೆಪವನ್ನು ತೆಗೆದು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ನಿರಂತರ ಯತ್ನವನ್ನು ಮಾಡುತ್ತಿರುತ್ತವೆ. ಕಾಂಗ್ರೆಸ್ ಪಕ್ಷ ಹಾಕಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಹರಿದು ಹಾಕುವ ಮೂಲಕ ಸಾಮರಸ್ಯಕ್ಕೆ ಕಿಚ್ಚು ಹಚ್ಚು ಕೆಲಸವನ್ನು ಮಾಡಲಾಗಿದೆ.

from Oneindia.in - thatsKannada https://ift.tt/6c1nyur
ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಪ್ರತಿಯೊಬ್ಬ ಭಾರತೀಯರು ಹೆಮ್ಮೆಯ ಪ್ರತೀಕವಾಗಿ ಅದ್ದೂರಿಯಾಗಿ ಆಚರಿಸಬೇಕು. ಆದರೆ ಕೆಲವು ಸಮಾಜ ಘಾತುಕ ಶಕ್ತಿಗಳು ಯಾವುದಾದರೂ ನೆಪವನ್ನು ತೆಗೆದು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ನಿರಂತರ ಯತ್ನವನ್ನು ಮಾಡುತ್ತಿರುತ್ತವೆ. ಕಾಂಗ್ರೆಸ್ ಪಕ್ಷ ಹಾಕಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಹರಿದು ಹಾಕುವ ಮೂಲಕ ಸಾಮರಸ್ಯಕ್ಕೆ ಕಿಚ್ಚು ಹಚ್ಚು ಕೆಲಸವನ್ನು ಮಾಡಲಾಗಿದೆ.
https://ift.tt/rxuiy0o
Oneindia.in - thatsKannada

Post a Comment

0 Comments