ಹುಬ್ಬಳ್ಳಿ, ಆಗಸ್ಟ್ 30: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತಡರಾತ್ರಿ ಆದೇಶ ಹೊರಡಿಸಿದೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಆದೇಶವನ್ನು ಹೈಕೋಟ್ ಎತ್ತಿಹಿಡಿದಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಸಲ್ಲಿಸಿದ ಮನವಿ ಮೇರೆಗೆ
from Oneindia.in - thatsKannada https://ift.tt/9bZlPX6
ಹುಬ್ಬಳ್ಳಿ, ಆಗಸ್ಟ್ 30: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತಡರಾತ್ರಿ ಆದೇಶ ಹೊರಡಿಸಿದೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಆದೇಶವನ್ನು ಹೈಕೋಟ್ ಎತ್ತಿಹಿಡಿದಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಸಲ್ಲಿಸಿದ ಮನವಿ ಮೇರೆಗೆ
https://ift.tt/dT8XJwi
Oneindia.in - thatsKannada
0 Comments
Please comment if you like the post