ಬೆಂಗಳೂರು, ಆಗಸ್ಟ್ 12: ಬೆಂಗಳೂರಿನಲ್ಲಿ ಓಟಿಟಿಯಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ ಆಕೆಗೆ ತೀರಾ ಪರಿಚಯದವನೇ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸಿದ ಆ ವ್ಯಕ್ತಿಯು ನಗರದಲ್ಲಿ
from Oneindia.in - thatsKannada https://ift.tt/JuH0L1w
ಬೆಂಗಳೂರು, ಆಗಸ್ಟ್ 12: ಬೆಂಗಳೂರಿನಲ್ಲಿ ಓಟಿಟಿಯಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ ಆಕೆಗೆ ತೀರಾ ಪರಿಚಯದವನೇ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸಿದ ಆ ವ್ಯಕ್ತಿಯು ನಗರದಲ್ಲಿ
https://ift.tt/htR70XJ
Oneindia.in - thatsKannada
0 Comments
Please comment if you like the post