Ticker

6/recent/ticker-posts

ಬೆಂಗಳೂರಿನಲ್ಲಿ ಮಳೆ ಆರ್ಭಟ: ಮಂಗಳವಾರ ಶಾಲಾ-ಕಾಲೇಜಿಗೆ ರಜೆ ಘೋಷಣೆ Oneindia.in - thatsKannada

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ರಾಜಧಾನಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಧಾರಾಕರ ಮಳೆ ಹಿನ್ನಲೆಯಲ್ಲಿ ಆಗಸ್ಟ್ 30 ರಂದು ಮಂಗಳವಾರ ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಕೂಡ ಬೆಂಗಳೂರಿನಲ್ಲಿ ಭಾರಿ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ

from Oneindia.in - thatsKannada https://ift.tt/aN4z89P
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ರಾಜಧಾನಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಧಾರಾಕರ ಮಳೆ ಹಿನ್ನಲೆಯಲ್ಲಿ ಆಗಸ್ಟ್ 30 ರಂದು ಮಂಗಳವಾರ ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಮವಾರ ಕೂಡ ಬೆಂಗಳೂರಿನಲ್ಲಿ ಭಾರಿ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ
https://ift.tt/4yRbpI2
Oneindia.in - thatsKannada

Post a Comment

0 Comments