ಬೆಂಗಳೂರು, ಆಗಸ್ಟ್ 3: ಕಾಂಗ್ರೆಸ್ ಮುಖಂಡ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮರೆತು ಅದ್ದೂರಿಯಾಗಿ ಜನ್ಮದಿನ ಆಚರಣೆ ಮಾಡಿಕೊಳ್ಳುವ ಮೂಲಕ ಮಜಾವಾದದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಟೀಕಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷದ್ದು
from Oneindia.in - thatsKannada https://ift.tt/S62QORN
ಬೆಂಗಳೂರು, ಆಗಸ್ಟ್ 3: ಕಾಂಗ್ರೆಸ್ ಮುಖಂಡ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮರೆತು ಅದ್ದೂರಿಯಾಗಿ ಜನ್ಮದಿನ ಆಚರಣೆ ಮಾಡಿಕೊಳ್ಳುವ ಮೂಲಕ ಮಜಾವಾದದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಟೀಕಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷದ್ದು
https://ift.tt/TvbZJBt
Oneindia.in - thatsKannada
0 Comments
Please comment if you like the post