ಮೈಸೂರು, ಆಗಸ್ಟ್, 29: ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಸಭೆಯನ್ನು ಮಾಡಲಾಗಿತ್ತು. ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಾಲ್ಕು ದಿನ ಕೈಗಾರಿಕಾ ದಸರಾ ಆಚರಣೆಗೆ ಕೈಗಾರಿಕಾ ಸಂಘದವರ ಮನವಿಯಂತೆ ಕ್ರಮ ಕೈಗೊಳ್ಳಲು ಸೂಚನೆ
from Oneindia.in - thatsKannada https://ift.tt/5XovWCP
ಮೈಸೂರು, ಆಗಸ್ಟ್, 29: ಇದೇ ಮೊದಲ ಬಾರಿಗೆ ಆರೋಗ್ಯ ಮತ್ತು ಕೈಗಾರಿಕಾ ದಸರಾ ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಸಭೆಯನ್ನು ಮಾಡಲಾಗಿತ್ತು. ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಾಲ್ಕು ದಿನ ಕೈಗಾರಿಕಾ ದಸರಾ ಆಚರಣೆಗೆ ಕೈಗಾರಿಕಾ ಸಂಘದವರ ಮನವಿಯಂತೆ ಕ್ರಮ ಕೈಗೊಳ್ಳಲು ಸೂಚನೆ
https://ift.tt/4yRbpI2
Oneindia.in - thatsKannada
0 Comments
Please comment if you like the post