Ticker

6/recent/ticker-posts

ಮುರುಘಾ ಸ್ವಾಮೀಜಿ ಪ್ರಕರಣ: 14.30 ಲಕ್ಷಕ್ಕೆ 101 ಸೆಲ್ಫ್ ಚೆಕ್‌ಗೆ ಹೈಕೋರ್ಟ್ ಅಚ್ಚರಿ Oneindia.in - thatsKannada

ಬೆಂಗಳೂರು.ಸೆ.29. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ 101 ಸೆಲ್ಫ್ ಚೆಕ್ ಗಳಿಗೆ ಸಹಿ ಹಾಕಲು ಅನುಮತಿ ಕೋರಿದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ಸಂಬಂಧ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

from Oneindia.in - thatsKannada https://ift.tt/wtQpVZv
ಬೆಂಗಳೂರು.ಸೆ.29. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ 101 ಸೆಲ್ಫ್ ಚೆಕ್ ಗಳಿಗೆ ಸಹಿ ಹಾಕಲು ಅನುಮತಿ ಕೋರಿದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ಸಂಬಂಧ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
https://ift.tt/gpCBluW
Oneindia.in - thatsKannada

Post a Comment

0 Comments