ಬೆಂಗಳೂರು, ಸೆ. 9: ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ ಸುಮಾರು 1600 ನೂತನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅವರಗೆ ಒಂದು ವರ್ಷದ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೊಸತಾಗಿ ನೇಮಕಗೊಂಡ ಸಿಬ್ಬಂದಿಗೆ ಅಗ್ನಿ ಅವಘಡದಂಥಹ ಪರಿಸ್ಥಿತಿ ಎದುರಿಸಲು ಆರು ತಿಂಗಳ ಕಾಲ ತರಬೇತಿ ನೀಡಲಾಗುತ್ತಿದೆ.
from Oneindia.in - thatsKannada https://ift.tt/p1KVQhl
ಬೆಂಗಳೂರು, ಸೆ. 9: ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ ಸುಮಾರು 1600 ನೂತನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅವರಗೆ ಒಂದು ವರ್ಷದ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೊಸತಾಗಿ ನೇಮಕಗೊಂಡ ಸಿಬ್ಬಂದಿಗೆ ಅಗ್ನಿ ಅವಘಡದಂಥಹ ಪರಿಸ್ಥಿತಿ ಎದುರಿಸಲು ಆರು ತಿಂಗಳ ಕಾಲ ತರಬೇತಿ ನೀಡಲಾಗುತ್ತಿದೆ.
https://ift.tt/WvNdhu0
Oneindia.in - thatsKannada
0 Comments
Please comment if you like the post