ಬೆಂಗಳೂರು, ಸೆಪ್ಟೆಂಬರ್ 24: ವೃತಿಪರ ಕೋರ್ಸ್ ಗಳ ಸಿಇಟಿ ಶ್ರೇಯಾಂಕ(Ranking)ಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಈ ಸಮಿತಿಯು ಸಲ್ಲಿಸಿರುವ ವರದಿಯು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಇದರ ಜೊತೆಗೆ ಅಕ್ಟೋಬರ್ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು
from Oneindia.in - thatsKannada https://ift.tt/MwQUxes
ಬೆಂಗಳೂರು, ಸೆಪ್ಟೆಂಬರ್ 24: ವೃತಿಪರ ಕೋರ್ಸ್ ಗಳ ಸಿಇಟಿ ಶ್ರೇಯಾಂಕ(Ranking)ಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಈ ಸಮಿತಿಯು ಸಲ್ಲಿಸಿರುವ ವರದಿಯು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಇದರ ಜೊತೆಗೆ ಅಕ್ಟೋಬರ್ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು
https://ift.tt/9kuTzZx
Oneindia.in - thatsKannada
0 Comments
Please comment if you like the post