ಅಹಮದಾಬಾದ್, ಸೆ. 28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ಮತ್ತು 30 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಪ್ರವಾಸದ ವೇಳೆ ಸುಮಾರು 29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಗುಜರಾತ್ ರಾಜ್ಯಕ್ಕೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮೊದಲ ಸುತ್ತಿನ ತಯಾರಿ
from Oneindia.in - thatsKannada https://ift.tt/UOsNCnW
ಅಹಮದಾಬಾದ್, ಸೆ. 28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ಮತ್ತು 30 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಪ್ರವಾಸದ ವೇಳೆ ಸುಮಾರು 29,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಗುಜರಾತ್ ರಾಜ್ಯಕ್ಕೆ ಈಗಾಗಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮೊದಲ ಸುತ್ತಿನ ತಯಾರಿ
https://ift.tt/jTgz87l
Oneindia.in - thatsKannada
0 Comments
Please comment if you like the post