ಬೆಂಗಳೂರು, ಸೆಪ್ಟೆಂಬರ್ 7: ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಿಜೆಪಿ ಆಯೋಜಿಸಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 10ರ ಶನಿವಾರಕ್ಕೆ ಮುಂದೂಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗುರುವಾರ ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ಜನೋತ್ಸವ ಸಮಾವೇಶ ನಡೆಯಬೇಕಿತ್ತು. ಆದರೆ ರಾಜ್ಯದ ಹಿರಿಯ ನಾಯಕರನ್ನು ಕಳೆದುಕೊಂಡಿರುವ ಇಂಥ ಪರಿಸ್ಥಿತಿಯಲ್ಲಿ ಸಮಾವೇಶ ನಡೆಸದಿರಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಜನೋತ್ಸವವು
from Oneindia.in - thatsKannada https://ift.tt/Bs7X63M
ಬೆಂಗಳೂರು, ಸೆಪ್ಟೆಂಬರ್ 7: ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಿಜೆಪಿ ಆಯೋಜಿಸಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 10ರ ಶನಿವಾರಕ್ಕೆ ಮುಂದೂಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಗುರುವಾರ ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ಜನೋತ್ಸವ ಸಮಾವೇಶ ನಡೆಯಬೇಕಿತ್ತು. ಆದರೆ ರಾಜ್ಯದ ಹಿರಿಯ ನಾಯಕರನ್ನು ಕಳೆದುಕೊಂಡಿರುವ ಇಂಥ ಪರಿಸ್ಥಿತಿಯಲ್ಲಿ ಸಮಾವೇಶ ನಡೆಸದಿರಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಜನೋತ್ಸವವು
https://ift.tt/uRDzA90
Oneindia.in - thatsKannada
0 Comments
Please comment if you like the post