ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರು ನಗರದಲ್ಲಿ ಮಳೆ ಅವಾಂತರಗಳು ನಿಂತಿಲ್ಲ. ವಿವಿಧ ಬಡಾವಣೆಗಳಲ್ಲಿ ಮಳೆ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಜನರ ರಕ್ಷಣಾ ಕಾರ್ಯಕ್ಕಾಗಿ ಎನ್‌ಡಿಆರ್‌ಎಫ್ ಪಡೆ ನಿಯೋಜನೆ ಮಾಡಲಾಗಿದೆ. ಮಂಗಳವಾರ ನಗರದಲ್ಲಿ ಜನರ ರಕ್ಷಣೆಗಾಗಿ ಎರಡು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಎಸ್‌ಡಿಆರ್‌ಎಫ್, ಅಗ್ನಿಶಾಮಕದಳಗಳು ಸಹ ಕಾರ್ಯಾಚರಣೆ ನಡೆಸುತ್ತಿವೆ. Breaking; ಬೆಂಗಳೂರು ನಗರದಲ್ಲಿ
from Oneindia.in - thatsKannada https://ift.tt/yrt6MkK
ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರು ನಗರದಲ್ಲಿ ಮಳೆ ಅವಾಂತರಗಳು ನಿಂತಿಲ್ಲ. ವಿವಿಧ ಬಡಾವಣೆಗಳಲ್ಲಿ ಮಳೆ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಜನರ ರಕ್ಷಣಾ ಕಾರ್ಯಕ್ಕಾಗಿ ಎನ್‌ಡಿಆರ್‌ಎಫ್ ಪಡೆ ನಿಯೋಜನೆ ಮಾಡಲಾಗಿದೆ. ಮಂಗಳವಾರ ನಗರದಲ್ಲಿ ಜನರ ರಕ್ಷಣೆಗಾಗಿ ಎರಡು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಎಸ್‌ಡಿಆರ್‌ಎಫ್, ಅಗ್ನಿಶಾಮಕದಳಗಳು ಸಹ ಕಾರ್ಯಾಚರಣೆ ನಡೆಸುತ್ತಿವೆ. Breaking; ಬೆಂಗಳೂರು ನಗರದಲ್ಲಿ
https://ift.tt/XgkFA2U
Oneindia.in - thatsKannada
0 Comments
Please comment if you like the post