Ticker

6/recent/ticker-posts

Breaking; ಸವದತ್ತಿ ಬಿಜೆಪಿ ಶಾಸಕ ಆನಂದ್ ಮಾಮನಿ ಆಸ್ಪತ್ರೆಗೆ ದಾಖಲು Oneindia.in - thatsKannada

ಬೆಂಗಳೂರು, ಸೆಪ್ಟೆಂಬರ್ 15:  ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಸವದತ್ತಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. Karnataka

from Oneindia.in - thatsKannada https://ift.tt/4Q8DBxq
ಬೆಂಗಳೂರು, ಸೆಪ್ಟೆಂಬರ್ 15:  ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಸವದತ್ತಿ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. Karnataka
https://ift.tt/ano1c6L
Oneindia.in - thatsKannada

Post a Comment

0 Comments