ಮಂಡ್ಯ, ಸೆಪ್ಟೆಂಬರ್ 18: ಮಂಡ್ಯ ಜಿಲ್ಲೆಯ ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಯಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಗಂಡು ಮಗು ಜೀವಂತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವಜಾತ ಶಿಶುಗೆ ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್‌ಗೆ ಕಳುಹಿಸಿಕೊಟ್ಟಿದೆ.
from Oneindia.in - thatsKannada https://ift.tt/nsxCGJN
ಮಂಡ್ಯ, ಸೆಪ್ಟೆಂಬರ್ 18: ಮಂಡ್ಯ ಜಿಲ್ಲೆಯ ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಯಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಗಂಡು ಮಗು ಜೀವಂತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವಜಾತ ಶಿಶುಗೆ ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್‌ಗೆ ಕಳುಹಿಸಿಕೊಟ್ಟಿದೆ.
https://ift.tt/cD1WzfH
Oneindia.in - thatsKannada
0 Comments
Please comment if you like the post