ತುಮಕೂರು, ಸೆಪ್ಟೆಂಬರ್ 06: ತುಮಕೂರಿನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿ ಉಕ್ಕಿ ಹರಿಯುತ್ತಿದ್ದು ಕೊರಟಗೆರೆ ಕ್ಷೇತ್ರದಲ್ಲಿ ಹೈಅಲಟ್೯ ಘೋಷಣೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಈ 3ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ಜನರಿಗೆ ನದಿ ತಟಗಳಿಗೆ
from Oneindia.in - thatsKannada https://ift.tt/mjz279U
ತುಮಕೂರು, ಸೆಪ್ಟೆಂಬರ್ 06: ತುಮಕೂರಿನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿ ಉಕ್ಕಿ ಹರಿಯುತ್ತಿದ್ದು ಕೊರಟಗೆರೆ ಕ್ಷೇತ್ರದಲ್ಲಿ ಹೈಅಲಟ್೯ ಘೋಷಣೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಈ 3ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ 150ಕ್ಕೂ ಅಧಿಕ ಗ್ರಾಮಗಳಿಗೆ ಜಲದಿಗ್ಭಂಧನ ಹಾಕಲಾಗಿದೆ. ಮುಂಜಾಗೃತಾ ಕ್ರಮವಾಗಿ ಜನರಿಗೆ ನದಿ ತಟಗಳಿಗೆ
https://ift.tt/xIQNZWV
Oneindia.in - thatsKannada
0 Comments
Please comment if you like the post