Ticker

6/recent/ticker-posts

Mysuru Dasara 2022 Live:ನಾಡಹಬ್ಬ ಸಂಭ್ರಮಕ್ಕೆ ಚಾಲನೆ Oneindia.in - thatsKannada

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ

from Oneindia.in - thatsKannada https://ift.tt/T9Rn80G
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸೋಮವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶಿಕ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಮೂಲಕ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ
https://ift.tt/X4CFdYQ
Oneindia.in - thatsKannada

Post a Comment

0 Comments