Ticker

6/recent/ticker-posts

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಇಂದು ಸಿದ್ದರಾಮಯ್ಯ ಭೇಟಿ Oneindia.in - thatsKannada

ಬೆಂಗಳೂರು, ಸೆ.8: ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ತೀವ್ರ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಸರ್ಜಾಪುರ, ವೈಟ್‌ಫೀಲ್ಡ್ ಭಾಗದಲ್ಲಿ ನಿವಾಸಿಗಳು ಅಷ್ಟೇ ಅಲ್ಲ, ಅಲ್ಲಿ

from Oneindia.in - thatsKannada https://ift.tt/SWstHde
ಬೆಂಗಳೂರು, ಸೆ.8: ಮಳೆಯಿಂದ ಹಾನಿಗೊಳಗಾಗಿರುವ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ತೀವ್ರ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಸರ್ಜಾಪುರ, ವೈಟ್‌ಫೀಲ್ಡ್ ಭಾಗದಲ್ಲಿ ನಿವಾಸಿಗಳು ಅಷ್ಟೇ ಅಲ್ಲ, ಅಲ್ಲಿ
https://ift.tt/uRDzA90
Oneindia.in - thatsKannada

Post a Comment

0 Comments