ಹುಬ್ಬಳ್ಳಿ, ಸೆಪ್ಟೆಂಬರ್, 19: ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
from Oneindia.in - thatsKannada https://ift.tt/5KdGzrl
ಹುಬ್ಬಳ್ಳಿ, ಸೆಪ್ಟೆಂಬರ್, 19: ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
https://ift.tt/cD1WzfH
Oneindia.in - thatsKannada
0 Comments
Please comment if you like the post