Ticker

6/recent/ticker-posts

ಕಾರ್ತಿಕದಲ್ಲಿ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಭವಿಷ್ಯ Oneindia.in - thatsKannada

ತಾವು ಹಿಂದೆ ನುಡಿದಿದ್ದ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಮತ್ತೆ ಹುಬ್ಬಳ್ಳಿಯಲ್ಲಿ ಪುನರುಚ್ಚಿಸಿದ್ದಾರೆ. ಜಲಪ್ರಳಯವಾಗಲಿದೆ ಎಂದು ಏಪ್ರಿಲ್ ತಿಂಗಳಲ್ಲೇ ಕೋಡಿಶ್ರೀಗಳು ಹೇಳಿದ್ದರು, ಅದು ಬಹುತೇಕ ನಿಜವಾಗಿದೆ. ಅದಕ್ಕೆ ಬೆಂಗಳೂರಿನ ಮಳೆಯೇ ಸಾಕ್ಷಿ. ಎರಡು ವಾರಗಳ ಕೆಳಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭವಿಷ್ಯ ನುಡಿದಿದ್ದ ಕೋಡಿಶ್ರೀಗಳು ಮುಂದೆ ನಡೆಯಬಹುದಾದ ರಾಜಕೀಯ ವಿದ್ಯಮಾನ ಮತ್ತು ಪ್ರಾಕೃತಿಕ ವಿಕೋಪದ ಬಗ್ಗೆ ಕಳವಳವನ್ನು ವ್ಯಕ್ತ ಪಡಿಸಿದ್ದರು.

from Oneindia.in - thatsKannada https://ift.tt/rHOMIxR
ತಾವು ಹಿಂದೆ ನುಡಿದಿದ್ದ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಮತ್ತೆ ಹುಬ್ಬಳ್ಳಿಯಲ್ಲಿ ಪುನರುಚ್ಚಿಸಿದ್ದಾರೆ. ಜಲಪ್ರಳಯವಾಗಲಿದೆ ಎಂದು ಏಪ್ರಿಲ್ ತಿಂಗಳಲ್ಲೇ ಕೋಡಿಶ್ರೀಗಳು ಹೇಳಿದ್ದರು, ಅದು ಬಹುತೇಕ ನಿಜವಾಗಿದೆ. ಅದಕ್ಕೆ ಬೆಂಗಳೂರಿನ ಮಳೆಯೇ ಸಾಕ್ಷಿ. ಎರಡು ವಾರಗಳ ಕೆಳಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭವಿಷ್ಯ ನುಡಿದಿದ್ದ ಕೋಡಿಶ್ರೀಗಳು ಮುಂದೆ ನಡೆಯಬಹುದಾದ ರಾಜಕೀಯ ವಿದ್ಯಮಾನ ಮತ್ತು ಪ್ರಾಕೃತಿಕ ವಿಕೋಪದ ಬಗ್ಗೆ ಕಳವಳವನ್ನು ವ್ಯಕ್ತ ಪಡಿಸಿದ್ದರು.
https://ift.tt/7umUwoR
Oneindia.in - thatsKannada

Post a Comment

0 Comments