ಹುಬ್ಬಳ್ಳಿ, ಸೆಪ್ಟೆಂಬರ್ 19: ಪಂಚಮಸಾಲಿ ಸಮುದಾಯದ ಮೀಸಲಾತಿಗೆ ರಾಜಕೀಯ ಮುಖಂಡರೊಬ್ಬರು ಅಡ್ಡಿಪಡಿಸುತ್ತಿದ್ದು, ಅವರ ಹೆಸರನ್ನು ಶೀಘ್ರ ಬಹಿರಂಗ ಪಡಿಸುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ಟ್ರಸ್ಟ್‌ನ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೀಸಲಾತಿಗೆ ಸಂಬಂಧಪಟ್ಟಂತೆ ನಾಲ್ಕು ಬಾರಿ ಕೊಟ್ಟ ಮಾತಿಗೆ ಸರಕಾರ ತಪ್ಪಿದೆ.
from Oneindia.in - thatsKannada https://ift.tt/pwErl8W
ಹುಬ್ಬಳ್ಳಿ, ಸೆಪ್ಟೆಂಬರ್ 19: ಪಂಚಮಸಾಲಿ ಸಮುದಾಯದ ಮೀಸಲಾತಿಗೆ ರಾಜಕೀಯ ಮುಖಂಡರೊಬ್ಬರು ಅಡ್ಡಿಪಡಿಸುತ್ತಿದ್ದು, ಅವರ ಹೆಸರನ್ನು ಶೀಘ್ರ ಬಹಿರಂಗ ಪಡಿಸುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ಟ್ರಸ್ಟ್‌ನ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೀಸಲಾತಿಗೆ ಸಂಬಂಧಪಟ್ಟಂತೆ ನಾಲ್ಕು ಬಾರಿ ಕೊಟ್ಟ ಮಾತಿಗೆ ಸರಕಾರ ತಪ್ಪಿದೆ.
https://ift.tt/QusLSro
Oneindia.in - thatsKannada
0 Comments
Please comment if you like the post