ಜೈಪುರ, ಸೆ. 25; ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಿಎಂ ಅಶೋಕ್ ಗೆಹ್ಲೋಟ್ ಅಧಿಕೃತವಾಗಿ ತಾವು ಅಧ್ಯಕ್ಷ ಸ್ಥಾನಕ್ಕೆ ಸ್ಫರ್ಧಿಸುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಭಾನುವಾರ ಸಂಜೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ತನ್ನ ಶಾಸಕಾಂಗ ಪಕ್ಷದ ನಿರ್ಣಾಯಕ ಸಭೆಯನ್ನು ಕರೆದಿದೆ.
from Oneindia.in - thatsKannada https://ift.tt/BeQlXDJ
ಜೈಪುರ, ಸೆ. 25; ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಿಎಂ ಅಶೋಕ್ ಗೆಹ್ಲೋಟ್ ಅಧಿಕೃತವಾಗಿ ತಾವು ಅಧ್ಯಕ್ಷ ಸ್ಥಾನಕ್ಕೆ ಸ್ಫರ್ಧಿಸುತ್ತಿರುವ ಕುರಿತು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಭಾನುವಾರ ಸಂಜೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ತನ್ನ ಶಾಸಕಾಂಗ ಪಕ್ಷದ ನಿರ್ಣಾಯಕ ಸಭೆಯನ್ನು ಕರೆದಿದೆ.
https://ift.tt/wsJXpoM
Oneindia.in - thatsKannada
0 Comments
Please comment if you like the post