Ticker

6/recent/ticker-posts

ಇಂದು ಸೋನಿಯಾ ಗಾಂಧಿ, ನಿತೀಶ್ ಕುಮಾರ್, ಲಾಲು ಯಾದವ್ ಭೇಟಿ Oneindia.in - thatsKannada

ನವದೆಹಲಿ, ಸೆ. 25: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಸಂಪೂರ್ಣ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಭೇಟಿ ನಡೆಯುತ್ತದೆ

from Oneindia.in - thatsKannada https://ift.tt/4CT2x3i
ನವದೆಹಲಿ, ಸೆ. 25: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಎದುರಿಸಲು ಸಂಪೂರ್ಣ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಭೇಟಿ ನಡೆಯುತ್ತದೆ
https://ift.tt/wsJXpoM
Oneindia.in - thatsKannada

Post a Comment

0 Comments