Ticker

6/recent/ticker-posts

ಸೋಮವಾರ ಧಾರವಾಡ ಐಐಐಟಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ Oneindia.in - thatsKannada

ಧಾರವಾಡ, ಸೆಪ್ಟೆಂಬರ್ 25; ರಾಷ್ಟ್ರಪತಿ ದ್ರೌಪದಿ ಮುರ್ಮು  ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26ರಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಳ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸೆಪ್ಟೆಂಬರ್ 26ರ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರು ದಸರಾ 2022ಕ್ಕೆ ಅವರು ಚಾಲನೆ ನೀಡಲಿದ್ದಾರೆ.

from Oneindia.in - thatsKannada https://ift.tt/HvEnthK
ಧಾರವಾಡ, ಸೆಪ್ಟೆಂಬರ್ 25; ರಾಷ್ಟ್ರಪತಿ ದ್ರೌಪದಿ ಮುರ್ಮು  ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26ರಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಳ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸೆಪ್ಟೆಂಬರ್ 26ರ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರು ದಸರಾ 2022ಕ್ಕೆ ಅವರು ಚಾಲನೆ ನೀಡಲಿದ್ದಾರೆ.
https://ift.tt/wsJXpoM
Oneindia.in - thatsKannada

Post a Comment

0 Comments