ಅಮರಾವತಿ, ಅ.03: ಅಪರೂಪದ ಗೌಚರ್ ಕಾಯಿಲೆಯಿಂದ ಬಳಲುತ್ತಿರುವ ಎರಡೂವರೆ ವರ್ಷದ ಬಾಲಕಿಯ ಚಿಕಿತ್ಸೆಗಾಗಿ ಆಂಧ್ರಪ್ರದೇಶ ಸರ್ಕಾರ 1 ಕೋಟಿ ರೂಪಾಯಿ ಮಂಜೂರು ಮಾಡಿದೆ. ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರು ಬಾಲಕಿಯ ಚಿಕಿತ್ಸೆಗಾಗಿ 13 ಚುಚ್ಚುಮದ್ದುಗಳ ಮೊದಲ ಸೆಟ್ ಅನ್ನು ಭಾನುವಾರ ಬಾಲಕಿಯ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
from Oneindia.in - thatsKannada https://ift.tt/3c56BlD
ಅಮರಾವತಿ, ಅ.03: ಅಪರೂಪದ ಗೌಚರ್ ಕಾಯಿಲೆಯಿಂದ ಬಳಲುತ್ತಿರುವ ಎರಡೂವರೆ ವರ್ಷದ ಬಾಲಕಿಯ ಚಿಕಿತ್ಸೆಗಾಗಿ ಆಂಧ್ರಪ್ರದೇಶ ಸರ್ಕಾರ 1 ಕೋಟಿ ರೂಪಾಯಿ ಮಂಜೂರು ಮಾಡಿದೆ. ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರು ಬಾಲಕಿಯ ಚಿಕಿತ್ಸೆಗಾಗಿ 13 ಚುಚ್ಚುಮದ್ದುಗಳ ಮೊದಲ ಸೆಟ್ ಅನ್ನು ಭಾನುವಾರ ಬಾಲಕಿಯ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
https://ift.tt/teiBscS
Oneindia.in - thatsKannada
0 Comments
Please comment if you like the post