ಚಿತ್ರದುರ್ಗ, ಅಕ್ಟೋಬರ್, 12: ಭಾರತ್ ಜೋಡೋ ಪಾದಯಾತ್ರೆಯಿಂದ ವಾಪಸ್ ತೆರಳುವಾಗ ರಸ್ತೆ ಅಪಘಾತದಲ್ಲಿ ರಮೇಶ್ (55) ಎಂಬುವವರು ಮೃತಪಟ್ಟಿದ್ದರು. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ರಮೇಶ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್‌ಗೆ ರಸ್ತೆಯಲ್ಲೇ ನಿಂತು ಗೌರವ ರಾಹುಲ್ ಗಾಂಧಿ ನೇತೃತ್ವದ
from Oneindia.in - thatsKannada https://ift.tt/ckpDO0s
ಚಿತ್ರದುರ್ಗ, ಅಕ್ಟೋಬರ್, 12: ಭಾರತ್ ಜೋಡೋ ಪಾದಯಾತ್ರೆಯಿಂದ ವಾಪಸ್ ತೆರಳುವಾಗ ರಸ್ತೆ ಅಪಘಾತದಲ್ಲಿ ರಮೇಶ್ (55) ಎಂಬುವವರು ಮೃತಪಟ್ಟಿದ್ದರು. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ರಮೇಶ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್‌ಗೆ ರಸ್ತೆಯಲ್ಲೇ ನಿಂತು ಗೌರವ ರಾಹುಲ್ ಗಾಂಧಿ ನೇತೃತ್ವದ
https://ift.tt/pbfhWNj
Oneindia.in - thatsKannada
0 Comments
Please comment if you like the post