Ticker

6/recent/ticker-posts

ಪ್ರಯಾಣಿಕರೇ ಎಚ್ಚರ, ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ, ಇಲ್ಲ 1,000 ರೂ ದಂಡ! Oneindia.in - thatsKannada

ಬೆಂಗಳೂರು, ಅ.20: ರಾಜ್ಯದಲ್ಲಿಯೂ ಸೀಟ್ ಬೆಲ್ಟ್ ಕಡ್ಡಾಯ ಮಾಡಲಾಗಿದ್ದು, ಕಾರಿನ ಹಿಂಬದಿ ಸವಾರರು ಸೀಟ್ ಬೆಲ್ಟ್ ಧರಿಸಬೇಕು. ಇಲ್ಲದಿದ್ದರೆ 1,000 ರೂಪಾಯಿ ದಂಡ ಕಟ್ಟಲು ತಯಾರಿರಬೇಕು. ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ವಾಹನದ ಹಿಂಬದಿಯ ಆಸನಗಳಲ್ಲಿ ಕುಳಿತಿರುವ ಪ್ರಯಾಣಿಕರು ಸಹ ಸೀಟ್ ಬೆಲ್ಟ್‌ಗಳನ್ನು ಧರಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿ ಆದೇಶಿಸಿದೆ. ಆದೇಶದ ಉಲ್ಲಂಘನೆಯಾದರೆ ಪೊಲೀಸರು

from Oneindia.in - thatsKannada https://ift.tt/3dUWc0t
ಬೆಂಗಳೂರು, ಅ.20: ರಾಜ್ಯದಲ್ಲಿಯೂ ಸೀಟ್ ಬೆಲ್ಟ್ ಕಡ್ಡಾಯ ಮಾಡಲಾಗಿದ್ದು, ಕಾರಿನ ಹಿಂಬದಿ ಸವಾರರು ಸೀಟ್ ಬೆಲ್ಟ್ ಧರಿಸಬೇಕು. ಇಲ್ಲದಿದ್ದರೆ 1,000 ರೂಪಾಯಿ ದಂಡ ಕಟ್ಟಲು ತಯಾರಿರಬೇಕು. ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ವಾಹನದ ಹಿಂಬದಿಯ ಆಸನಗಳಲ್ಲಿ ಕುಳಿತಿರುವ ಪ್ರಯಾಣಿಕರು ಸಹ ಸೀಟ್ ಬೆಲ್ಟ್‌ಗಳನ್ನು ಧರಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿ ಆದೇಶಿಸಿದೆ. ಆದೇಶದ ಉಲ್ಲಂಘನೆಯಾದರೆ ಪೊಲೀಸರು
https://ift.tt/BfWAMJm
Oneindia.in - thatsKannada

Post a Comment

0 Comments