Ticker

6/recent/ticker-posts

ಅ.13ರಿಂದ ಮಹಾಕುಂಭಮೇಳ: ಲೋಗೋ ಬಿಡುಗಡೆ ಮಾಡಿದ ಬೊಮ್ಮಾಯಿ Oneindia.in - thatsKannada

ಬೆಂಗಳೂರು,ಅಕ್ಟೋಬರ್ 07: ಕೆ.ಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಶುಕ್ರವಾರ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.

from Oneindia.in - thatsKannada https://ift.tt/jUDuyoh
ಬೆಂಗಳೂರು,ಅಕ್ಟೋಬರ್ 07: ಕೆ.ಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಶುಕ್ರವಾರ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು.
https://ift.tt/oiaF5ZY
Oneindia.in - thatsKannada

Post a Comment

0 Comments