Ticker

6/recent/ticker-posts

ಕರ್ನಾಟಕ: 21 ಐಎಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಜಿಲ್ಲಾಧಿಕಾರಿ Oneindia.in - thatsKannada

ಬೆಂಗಳೂರು, ಅ.21: ಆಡಳಿತ ಯಂತ್ರ ಚುರುಕುಗೊಳಿಸಲು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರವು ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದ್ದು, 18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಐವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಮುಖ್ಯವಾಗಿ ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿ ಬದಲಾವಣೆಯಾಗಿದೆ.

from Oneindia.in - thatsKannada https://ift.tt/EgV5hm6
ಬೆಂಗಳೂರು, ಅ.21: ಆಡಳಿತ ಯಂತ್ರ ಚುರುಕುಗೊಳಿಸಲು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರವು ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದ್ದು, 18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಐವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಮುಖ್ಯವಾಗಿ ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿ ಬದಲಾವಣೆಯಾಗಿದೆ.
https://ift.tt/9RvTJLV
Oneindia.in - thatsKannada

Post a Comment

0 Comments