ಲಕ್ನೋ, ಅಕ್ಟೋಬರ್ 02; ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 26 ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ರಾತ್ರಿ ಉನ್ನಾವೋದ ಚಂದ್ರಿಕಾ ದೇವಿ ದೇವಾಲಯಕ್ಕೆ ತೆರಳಿ ಭಕ್ತರು ವಾಪಸ್ ಬರುವಾಗ ಘಟಮ್‌ಪುರ್ ಬಳಿ ಟ್ರಾಕ್ಟರ್ ಟ್ರಾಲಿ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಹೆಚ್ಚಿನವರಾಗಿದ್ದಾರೆ.
from Oneindia.in - thatsKannada https://ift.tt/xa5X6VO
ಲಕ್ನೋ, ಅಕ್ಟೋಬರ್ 02; ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 26 ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ರಾತ್ರಿ ಉನ್ನಾವೋದ ಚಂದ್ರಿಕಾ ದೇವಿ ದೇವಾಲಯಕ್ಕೆ ತೆರಳಿ ಭಕ್ತರು ವಾಪಸ್ ಬರುವಾಗ ಘಟಮ್‌ಪುರ್ ಬಳಿ ಟ್ರಾಕ್ಟರ್ ಟ್ರಾಲಿ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಹೆಚ್ಚಿನವರಾಗಿದ್ದಾರೆ.
https://ift.tt/ZkBf1yb
Oneindia.in - thatsKannada
0 Comments
Please comment if you like the post