ಬದರಿನಾಥ, ಅ. 13: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಬದರಿನಾಥ ಧಾಮ ಮತ್ತು ಕೇದಾರನಾಥ ಧಾಮಕ್ಕೆ ಭೇಟಿ ನೀಡಿ ಎರಡೂ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ವರದಿಗಳ ಪ್ರಕಾರ, ಈ ವೇಳೆ ಮುಖೇಶ್ ಅಂಬಾನಿ ದೇವಸ್ಥಾನಗಳ ಜಂಟಿ ಸಮಿತಿಯಾದ ಬದ್ರಿ-ಕೇದಾರ ದೇವಾಲಯ ಸಮಿತಿಗೆ (BKTC) 5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. just in:
from Oneindia.in - thatsKannada https://ift.tt/3Zpxt8P
ಬದರಿನಾಥ, ಅ. 13: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಬದರಿನಾಥ ಧಾಮ ಮತ್ತು ಕೇದಾರನಾಥ ಧಾಮಕ್ಕೆ ಭೇಟಿ ನೀಡಿ ಎರಡೂ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ವರದಿಗಳ ಪ್ರಕಾರ, ಈ ವೇಳೆ ಮುಖೇಶ್ ಅಂಬಾನಿ ದೇವಸ್ಥಾನಗಳ ಜಂಟಿ ಸಮಿತಿಯಾದ ಬದ್ರಿ-ಕೇದಾರ ದೇವಾಲಯ ಸಮಿತಿಗೆ (BKTC) 5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. just in:
https://ift.tt/Mv5Bp1w
Oneindia.in - thatsKannada
0 Comments
Please comment if you like the post