ಬೆಂಗಳೂರು, ಅ.13. ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಂದ 60 ಕೋಟಿ ನಗದನ್ನು ಸಾಲ ಪಡೆದಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಉದ್ಯಮಿ ಜಿ.ರಘುನಾಥ್ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಘುನಾಥ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ಹೈಕೋರ್ಟ್ ಆದೇಶವೇನು?
from Oneindia.in - thatsKannada https://ift.tt/JFwzyIC
ಬೆಂಗಳೂರು, ಅ.13. ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಂದ 60 ಕೋಟಿ ನಗದನ್ನು ಸಾಲ ಪಡೆದಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಉದ್ಯಮಿ ಜಿ.ರಘುನಾಥ್ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಘುನಾಥ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ಹೈಕೋರ್ಟ್ ಆದೇಶವೇನು?
https://ift.tt/Mv5Bp1w
Oneindia.in - thatsKannada
0 Comments
Please comment if you like the post