ಬೆಂಗಳೂರು,ಅ.14: ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್‌ಗಳು ತೆಗೆಯಲು ಅವಕಾಶ ನೀಡಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ 2016ರಲ್ಲಿಯೇ ಹೊರಡಿಸಿದ ಆದೇಶದ ಪ್ರಕಾರ ಬೆಂಗಳೂರು ನಗರದಲ್ಲಿ ಹೋಟೆಲ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ವ್ಯಾಪಾರಿಗಳು ರಾತ್ರಿ 1ರವರೆಗೂ ಕಾರ್ಯನಿರ್ವಹಿಸಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿತ್ತು. ಪೊಲೀಸ್ ಇಲಾಖೆಯೇ
from Oneindia.in - thatsKannada https://ift.tt/xvQnFDp
ಬೆಂಗಳೂರು,ಅ.14: ಬೆಂಗಳೂರು ನಗರದಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್‌ಗಳು ತೆಗೆಯಲು ಅವಕಾಶ ನೀಡಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ 2016ರಲ್ಲಿಯೇ ಹೊರಡಿಸಿದ ಆದೇಶದ ಪ್ರಕಾರ ಬೆಂಗಳೂರು ನಗರದಲ್ಲಿ ಹೋಟೆಲ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ವ್ಯಾಪಾರಿಗಳು ರಾತ್ರಿ 1ರವರೆಗೂ ಕಾರ್ಯನಿರ್ವಹಿಸಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿತ್ತು. ಪೊಲೀಸ್ ಇಲಾಖೆಯೇ
https://ift.tt/tYUjOul
Oneindia.in - thatsKannada
0 Comments
Please comment if you like the post