ಬೆಂಗಳೂರು, ಅಕ್ಟೋಬರ್ 16; ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್ 13 ರಿಂದ 16ರ ತನಕ ಕುಂಭಮೇಳ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುಂಭಮೇಳದಲ್ಲಿ ಭಾಗವಹಿಸುತ್ತಿಲ್ಲ. ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಕ್ರವಾರ ಶ್ರೀ ಶ್ರೀ ಶ್ರೀ ಮಲೈ ಮಹದೇಶ್ವರ ಮಹಾಕುಂಭಮೇಳ ಮಹೋತ್ಸವ ಉದ್ಘಾಟನೆ ಮಾಡಿದ್ದಾರೆ.
from Oneindia.in - thatsKannada https://ift.tt/FZuJ5Rv
ಬೆಂಗಳೂರು, ಅಕ್ಟೋಬರ್ 16; ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್ 13 ರಿಂದ 16ರ ತನಕ ಕುಂಭಮೇಳ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುಂಭಮೇಳದಲ್ಲಿ ಭಾಗವಹಿಸುತ್ತಿಲ್ಲ. ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಕ್ರವಾರ ಶ್ರೀ ಶ್ರೀ ಶ್ರೀ ಮಲೈ ಮಹದೇಶ್ವರ ಮಹಾಕುಂಭಮೇಳ ಮಹೋತ್ಸವ ಉದ್ಘಾಟನೆ ಮಾಡಿದ್ದಾರೆ.
https://ift.tt/4PVsWZN
Oneindia.in - thatsKannada
0 Comments
Please comment if you like the post