ಬೆಂಗಳೂರು, ಅ.23:ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ವಿಧಿವಶವಾಗಿದ್ದಾರೆ. ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಮನಿ ಶನಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತೀವ್ರ ಅನಾರೋಗ್ಯದಿಂದ ಬಳಲುತಿದ್ದ 56 ವರ್ಷ ವಯಸ್ಸಿನ ಸವದತ್ತಿ ಶಾಸಕ
from Oneindia.in - thatsKannada https://ift.tt/waLuzhK
ಬೆಂಗಳೂರು, ಅ.23:ಕರ್ನಾಟಕ ವಿಧಾನಸಭೆ ಉಪ ಸಭಾಪತಿ, ಬಿಜೆಪಿ ಶಾಸಕ ಆನಂದ್ ಮಾಮನಿ ವಿಧಿವಶವಾಗಿದ್ದಾರೆ. ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಮನಿ ಶನಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತೀವ್ರ ಅನಾರೋಗ್ಯದಿಂದ ಬಳಲುತಿದ್ದ 56 ವರ್ಷ ವಯಸ್ಸಿನ ಸವದತ್ತಿ ಶಾಸಕ
https://ift.tt/hHJRBAC
Oneindia.in - thatsKannada
0 Comments
Please comment if you like the post