ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದು ಬಂದ ಭಾರತ್ ಜೋಡೋ ಯಾತ್ರೆಗೆ ಸಿಕ್ಕ ಜನಸ್ಪಂದನವನ್ನು ಹೋಲಿಸಿದರೆ, ಕರ್ನಾಟಕದಲ್ಲಿ ಅದಕ್ಕಿಂತ ದುಪ್ಪಟ್ಟು ಬೆಂಬಲ ವ್ಯಕ್ತವಾಗುತ್ತಿರುವುದು ಸತ್ಯ. ಪಕ್ಷದ ಬೃಹತ್ ಸಭೆ, ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ತಾವೇನು ಎನ್ನುವುದನ್ನು ಡಿ. ಕೆ. ಶಿವಕುಮಾರ್ ಮತ್ತು ತಂಡ ಮತ್ತೊಮ್ಮೆ ತೋರಿಸಿಕೊಟ್ಟಿದೆ. ಭಾರತ್ ಜೋಡೋ ಯಾತ್ರೆ ಸದ್ಯ ತುಮಕೂರು ಜಿಲ್ಲೆಯಲ್ಲಿದೆ.
from Oneindia.in - thatsKannada https://ift.tt/TRs0OQI
ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದು ಬಂದ ಭಾರತ್ ಜೋಡೋ ಯಾತ್ರೆಗೆ ಸಿಕ್ಕ ಜನಸ್ಪಂದನವನ್ನು ಹೋಲಿಸಿದರೆ, ಕರ್ನಾಟಕದಲ್ಲಿ ಅದಕ್ಕಿಂತ ದುಪ್ಪಟ್ಟು ಬೆಂಬಲ ವ್ಯಕ್ತವಾಗುತ್ತಿರುವುದು ಸತ್ಯ. ಪಕ್ಷದ ಬೃಹತ್ ಸಭೆ, ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ತಾವೇನು ಎನ್ನುವುದನ್ನು ಡಿ. ಕೆ. ಶಿವಕುಮಾರ್ ಮತ್ತು ತಂಡ ಮತ್ತೊಮ್ಮೆ ತೋರಿಸಿಕೊಟ್ಟಿದೆ. ಭಾರತ್ ಜೋಡೋ ಯಾತ್ರೆ ಸದ್ಯ ತುಮಕೂರು ಜಿಲ್ಲೆಯಲ್ಲಿದೆ.
https://ift.tt/bW1gnjD
Oneindia.in - thatsKannada
0 Comments
Please comment if you like the post