ಅಮರಾವತಿ, ಅಕ್ಟೋಬರ್ 30; ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನವೆಂಬರ್ ತಿಂಗಳಿನಿಂದ ದರ್ಶನದ ನಿಯಮಗಳಲ್ಲಿ ಬದಲಾವಣೆ ತರಲಿದೆ. ಪ್ರಾಯೋಗಿಕವಾಗಿ ಈ ಬದಲಾವಣೆ ತರಲಾಗುತ್ತಿದೆ. ದೇವರ ದರ್ಶನಕ್ಕೆ ಆಗಮಿಸುವವರು ಈ ಕುರಿತು ತಿಳಿದುಕೊಳ್ಳಬೇಕು. ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನದ ನಿಯಮದಲ್ಲಿ ಟಿಟಿಡಿ ಬದಲಾವಣೆ ತರುತ್ತಿದೆ. ವಿಐಪಿ ದರ್ಶನ ಮತ್ತು ಸಾಮಾನ್ಯ ದರ್ಶನದ ಸಮಯ ಒಂದೇ ಆಗಿದ್ದರಿಂದ ಭಕ್ತರಿಗೆ ತೊಂದರೆ ಆಗುತ್ತಿತ್ತು.
from Oneindia.in - thatsKannada https://ift.tt/KsxNXwZ
ಅಮರಾವತಿ, ಅಕ್ಟೋಬರ್ 30; ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನವೆಂಬರ್ ತಿಂಗಳಿನಿಂದ ದರ್ಶನದ ನಿಯಮಗಳಲ್ಲಿ ಬದಲಾವಣೆ ತರಲಿದೆ. ಪ್ರಾಯೋಗಿಕವಾಗಿ ಈ ಬದಲಾವಣೆ ತರಲಾಗುತ್ತಿದೆ. ದೇವರ ದರ್ಶನಕ್ಕೆ ಆಗಮಿಸುವವರು ಈ ಕುರಿತು ತಿಳಿದುಕೊಳ್ಳಬೇಕು. ತಿರುಪತಿ ವೆಂಕಟೇಶ್ವರನ ವಿಐಪಿ ದರ್ಶನದ ನಿಯಮದಲ್ಲಿ ಟಿಟಿಡಿ ಬದಲಾವಣೆ ತರುತ್ತಿದೆ. ವಿಐಪಿ ದರ್ಶನ ಮತ್ತು ಸಾಮಾನ್ಯ ದರ್ಶನದ ಸಮಯ ಒಂದೇ ಆಗಿದ್ದರಿಂದ ಭಕ್ತರಿಗೆ ತೊಂದರೆ ಆಗುತ್ತಿತ್ತು.
https://ift.tt/uRsP3f8
Oneindia.in - thatsKannada
0 Comments
Please comment if you like the post