ಅಹಮದಾಬಾದ್, ಅ. 21: ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರಳಿ ತರುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಕುರಿತು ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಮಾಡಿದ್ದ ಘೋಷಣೆಯನ್ನು ಉಲ್ಲೇಖಿಸಿದ ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ, ಇಲ್ಲಿಯೂ ಆಪ್ ಅಧಿಕಾರಕ್ಕೆ
from Oneindia.in - thatsKannada https://ift.tt/HmD03LW
ಅಹಮದಾಬಾದ್, ಅ. 21: ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರಳಿ ತರುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಕುರಿತು ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಮಾಡಿದ್ದ ಘೋಷಣೆಯನ್ನು ಉಲ್ಲೇಖಿಸಿದ ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ, ಇಲ್ಲಿಯೂ ಆಪ್ ಅಧಿಕಾರಕ್ಕೆ
https://ift.tt/9RvTJLV
Oneindia.in - thatsKannada
0 Comments
Please comment if you like the post