Ticker

6/recent/ticker-posts

ಗುಜರಾತ್‌ನಲ್ಲಿ ಪ್ರಧಾನಿಯನ್ನೇ ಕೀಳು ಎಂದ ಆಪ್ ನಾಟಕ ನಡೆಯೋದಿಲ್ಲ; ಸಿಟಿ ರವಿ ಟೀಕೆ Oneindia.in - thatsKannada

ನವದೆಹಲಿ, ಅಕ್ಟೋಬರ್ 14: ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಗೆ ದಿನಗಳು ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ನಾಯಕರ ನಡುವಿನ ಟೀಕೆ-ಟಿಪ್ಪಣಿಗಳು ಹೆಚ್ಚುತ್ತಿವೆ. ಆಮ್ ಆದ್ಮಿ ಪಕ್ಷ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ನೀಡಿದ ಹೇಳಿಕೆಗೆ ಬಿಜೆಪಿ ಕೆರಳಿ ಕೆಂಡವಾಗಿದೆ. ಈ ಬೆಳವಣಿಗೆ ಮಧ್ಯೆಯೇ ಗುರುವಾರ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸಮನ್ಸ್ ನೀಡಿದ ನಂತರ ಗೋಪಾಲ್ ಇಟಾಲಿಯಾ ಅನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

from Oneindia.in - thatsKannada https://ift.tt/g91v8df
ನವದೆಹಲಿ, ಅಕ್ಟೋಬರ್ 14: ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಗೆ ದಿನಗಳು ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ನಾಯಕರ ನಡುವಿನ ಟೀಕೆ-ಟಿಪ್ಪಣಿಗಳು ಹೆಚ್ಚುತ್ತಿವೆ. ಆಮ್ ಆದ್ಮಿ ಪಕ್ಷ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ನೀಡಿದ ಹೇಳಿಕೆಗೆ ಬಿಜೆಪಿ ಕೆರಳಿ ಕೆಂಡವಾಗಿದೆ. ಈ ಬೆಳವಣಿಗೆ ಮಧ್ಯೆಯೇ ಗುರುವಾರ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸಮನ್ಸ್ ನೀಡಿದ ನಂತರ ಗೋಪಾಲ್ ಇಟಾಲಿಯಾ ಅನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
https://ift.tt/Mv5Bp1w
Oneindia.in - thatsKannada

Post a Comment

0 Comments