ಬೆಂಗಳೂರು, ಅಕ್ಟೋಬರ್ 21; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಎದುರಿಸಲು ಹಲವು ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ದಿನಾಂಕ 17/10/2022ರಂದು ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. Bengaluru
from Oneindia.in - thatsKannada https://ift.tt/VYgOPv3
ಬೆಂಗಳೂರು, ಅಕ್ಟೋಬರ್ 21; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಎದುರಿಸಲು ಹಲವು ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ದಿನಾಂಕ 17/10/2022ರಂದು ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. Bengaluru
https://ift.tt/wCvrP0f
Oneindia.in - thatsKannada
0 Comments
Please comment if you like the post