ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯನ್ನು ಬಿರುಸಿನಿಂದ ಆರಂಭಿಸಿವೆ. 2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ. ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ
from Oneindia.in - thatsKannada https://ift.tt/vbCrtQU
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯನ್ನು ಬಿರುಸಿನಿಂದ ಆರಂಭಿಸಿವೆ. 2023ರ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಕಳೆದ ಚುನಾವಣೆಯಲ್ಲಿ ಜನರು ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಈಗ ಅವಕಾಶ ಸಿಕ್ಕಿದೆ. ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ
https://ift.tt/teiBscS
Oneindia.in - thatsKannada
0 Comments
Please comment if you like the post